
ಕಲಬುರಗಿ: ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಉಪವಾಸ ನಿರತ ವಿದ್ಯಾರ್ಥಿ ಸಂಘಟನೆಯೊಂದಿಗೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿ ಇಂದು ಡಿವೈಎಫ್‍ಐ ಮತ್ತು ಎಸ್‍ಎಫ್‍ಐ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಇಮಾಮ್ ಸಾಬ್,ನಾಗರಾಜ,ಅಜಯ,ಅಂಕಿತಾ,ಪ್ರೇಮ್,ಅನಿತಾ,ತಾಯಣ್ಣ ಸೇರಿದಂತೆ ಹಲವರು ಪಾಲ್ಗೊಂಡರು






























