ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟಗಾರ ಸೋನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ, ಹಕ್ಕೊತ್ತಾಯಗಳನ್ನು ಬೆಂಬಲಿಸಿ ನಗರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಿತು. ಬಿ.ಎಸ್.ಸೊಪ್ಪಿನ, ಮಾಜಿ ಸಂಸದ ಪ್ರೋ. ಐ.ಜಿ.ಸಂಸದ, ಅನ್ವರ ಮುಧೋಳ, ಮಹೇಶ್ ಪತ್ತಾರ, ಗುರುನಾಥ ಉಳ್ಳಿಕಾಶಿ, ನಾಗರಾಜ ಗುರಿಕಾರ, ಸಿದ್ದು ತೇಜಿ ಮೊದಲಾದವರು ಪಾಲ್ಗೊಂಡಿದ್ದರು.