
ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಗಾಲಪೀಡಿತ ಪ್ರದೇಶ ಎಂದು ಘೋಷಿಸಿ,ತುರ್ತು ಪರಿಹಾರ ಪ್ಯಾಕೇಜ್ ಬಿಡುಗಡೆಗೆ ಆಗ್ರಹಿಸಿ ಇಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಗಣಪತರಾವ ಮಾನೆ,ಮಹೇಶ ಎಸ್.ಬಿ ಸೇರಿದಂತೆ ಹಲವರು ಪಾಲ್ಗೊಂಡರು.































