ಕಲಬುರಗಿ: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಿ ಮತ್ತು ಪ್ರಜಾಪ್ರಭುತ್ವ ಉಳಿಸಿ ಎಂದು ಆಗ್ರಹಿಸಿ ಸ್ನೇಹ ಜಾಗೃತಿ ಸುರಕ್ಷಾ ಮಂಚ್ ನೇತೃತ್ವದಲ್ಲಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.