ಕಲಬುರಗಿ: ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಇಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರಜಾಸತ್ತಾತ್ಮಕ ಚಿಂತನ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಕೆ.ನೀಲಾ,ಡಾ.ಮೀನಾಕ್ಷಿ ಬಾಳಿ ಅವರು ಸೇರಿದಂತೆ ಅನೇಕ ಹೋರಾಟಗಾರರು ಪಾಲ್ಗೊಂಡರು.