ಸಮಾನ ಕೆಲಸಕ್ಕೆ ಸಮಾನ ವೇತನ, ಪ್ರಯಾಣ ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಕಾಯಕ ಮಿತ್ರ ನೌಕರರ ಸಂಘದ ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸಿದರು.