ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ನವಲಗುಂದ ಮಂಡಲ ವತಿಯಿಂದ ಶಿರಕೋಳ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಯುವ ಮೋರ್ಚಾ ಪದಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.