ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರ ಗ್ರಾಮದ ಕೋಲಿ ಸಮಾಜದ ಯುವಕ ದತ್ತು ಖರ್ಚಿ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಮತ್ತು ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲಾ ಕೋಲಿ-ಕಬ್ಬಲಿಗ ಸಮನ್ವಯ ಸಮಿತಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.