ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಗೊಂಡ ಮುನಿವೆಂಕಟಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕ ರವಿ, ರೇಷ್ಮೆ ವಿಸ್ತರಣಾಧಿಕಾರಿ ದಯಾನಂದ, ಅಧೀಕ್ಷಕ ಶಾಂತರಾಮ ಹಾಗೂ ಸಿಬ್ಬಂದಿ ವರ್ಗದವರು ಇದ್ದಾರೆ.