
ಕಲಬುರಗಿ: ಇಲ್ಲಿನ ಆದರ್ಶ ನಗರ ಸರಕಾರಿ ಪಪೂ ಕಾಲೇಜಿನಲ್ಲಿಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ವ್ಯಸನಮುಕ್ತ ದಿನಾಚರಣೆಯನ್ನು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಅವರು ಉದ್ಘಾಟಿಸಿದರು.ವಾರ್ತಾ ಇಲಾಖೆ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ಪ್ರಾಚಾರ್ಯ ರಾಜು ಗಂಗಾಧರ ಹಾಗೂ ಇತರರು ಉಪಸ್ಥಿತರಿದ್ದರು.





























