ಕಲಬುರಗಿ: ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದ ಪರೀಕ್ಷಾ ಕೇಂದ್ರವೊಂದಕ್ಕೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಅವರು ಪರೀಕ್ಷಾ ವ್ಯವಸ್ಥೆಯ ಪರಿಶೀಲನೆ ನಡೆಸಿದರು.