ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರನ್ನು ನೂತನ ಸಚಿವ ಸಂತೋಷ್ ಲಾಡ್‌ರವರು ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಹಲವಾರು ಮುಖಂಡರು ಉಪಸ್ಥಿತರಿದ್ದರು.