ನವದೆಹಲಿಯ ಸಂಸತ್ ಭವನದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ಇಂದು ನಡೆದ ಎನ್.ಡಿ.ಎ. ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು.