ರಾಜ್ಯದಲ್ಲಿ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಭೀಮ ಸಂಘಟನೆಗಳ ಮಹಾ ಒಕ್ಕೂಟದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಮಹಿಳೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.