ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯ ಪ್ರಗತಿಯ ಕುರಿತು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೋಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಎಲ್ಲ ತಾಲೂಕಿನ ತಹಶಿಲ್ದಾರರು ಉಪಸ್ಥಿತರಿದ್ದರು.