ಮೇಕೆದಾಟಿಗೆ ವಿರೋಧ ಮಾಡುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್‌ರವರ ನೇತೃತ್ವದಲ್ಲಿ ಇಂದು ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಮುಖಂಡರು, ಕಾರ್ಯಕರ್ತರು ಜಾಗಟೆ ಬಾರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.