ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ೮೪ನೇ ವರ್ಷದ ಕ್ವಿಟ್ ಇಂಡಿಯಾ ಚಳವಳಿ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರನ್ನು ಹಾಪ್‌ಕಾಮ್ಸ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಂ. ಬಾಬುರವರು ಅಬಿನಂದಿಸಿದರು. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿರವರು ಇದ್ದಾರೆ.