ವಿಜಯಪುರ ಜಿಲ್ಲೆ ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರವಾಡ ಗ್ರಾಮದ ಕೃಷಿ ಭೂಮಿಗಳಿಗೆ ಸಚಿವ ಎಂ.ಬಿ. ಪಾಟೀಲ್‍ರವರು ಇಂದು ಭೇಟಿ ನೀಡಿ ರೈತರೊಂದಿಗೆ ಮಾತನಾಡಿದರು. ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್ ಸೇರಿದ ಹಲವು ಅಧಿಕಾರಿಗಳು ಇದ್ದರು.