ಕುಂದಗೋಳ ತಾಲೂಕ ಕಚ್ಚಿ ಹಳ್ಳದ ನೆಲ ಸೇತುವೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಎಂ.ಆರ್. ಪಾಟೀಲ್, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಅವರೊಟ್ಟಿಗೆ ಗುದ್ದಲಿ ಪೂಜೆ ನೆರವೇರಿಸಿದರು.