
ಶಾಸಕ ಎನ್.ಹೆಚ್. ಕೋನರಡ್ಡಿ ಅವರು, ನವಲಗುಂದದಿAದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ೨ ನೂತನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು ಘಟಕ ವ್ಯವಸ್ಥಾಪಕ ಪ್ರಸಾದ ತಳವಾರ, ರಾಜು ಮಾಲಗಿತ್ತಿ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್‌ಐ ಜನಾರ್ಧನ್ ಭಟ್ರಳ್ಳಿ,ಜೀವನ ಪವಾರ,ಆನಂದ ಹವಳಕೋಡ, ಮೋದಿನ ಶಿರೂರ ಹಾಗೂ ಸಾರಿಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು




























