ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೇ ವಿಮಾನ ನಿಲ್ದಾಣ ರಸ್ತೆಯ ಯು.ಆರ್. ರಾವ್ ಉಪಗ್ರಹ ಕೇಂದ್ರದ ಬಳಿಯಲ್ಲಿ ನಡೆಯುತ್ತಿರುವ ವಿಂಡ್ ಟನಲ್ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಸ್ಥಳಕ್ಕೆ ಆಯುಕ್ತ ಜಗದೀಶ್.ಜಿ. ಅವರು ಇಂದು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.