ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ರವರು ಅಭಿನಂದಿಸಿದರು.