ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಸಾಹಿತಿ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರಿಗೆ ಮೈಸೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಕಲಾವಿದ ಜನ್ನಿ, ಲಿಂಗಪ್ಪ, ವಿಮರ್ಶಕ ಪ್ರೊ. ಭಗವಾನ್, ಮೈಸೂರು ಜಿಲ್ಲಾ ಕಸಾಪ ಅಧ್ಯಕ್ಷ ಗೋಪಾಲ ಮಡ್ಡಿಕೆರೆ ಮೊದಲಾದವರು ಭಾಗವಹಿಸಿದ್ದರು.