ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶ ಜಾರಿ ಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.