
೮೦ನೇ ಸ್ವತಂತ್ರ ದಿನಾಚರಣೆ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವಪೂರ್ವಕ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸ್ವತಂತ್ರ ಹೋರಾಟಗಾರರು ಹಾಗೂ ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದ್ದರು.


































