ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು 80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ,ಎಂಎಲ್‍ಸಿ ಜಗದೇವ ಗುತ್ತೇದಾರ ಅವರು ಧ್ವಜಾರೋಹಣ ಮಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ,ಸಂಸದ ರಾಧಾಕೃಷ್ಣ ದೊಡ್ಡಮನಿ,ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರ ಅವರು ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡರು.