ಕಲಬುರಗಿ: ನಗರದ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಇಂದು
80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್ ಅವರು ಧ್ವಜಾರೋಹಣ ಮಾಡಿದರು.ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.