ನಗರ ಗೌತಮ್ ಸಮೂಹ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು. ಅಧ್ಯಕ್ಷರಾದ ಎಟಿಎಸ್ ಗಿರಿ, ಪ್ರಾಂಶುಪಾಲರಾದ ಲೀಲಾವತಿ, ಭೋದಕ ವರ್ಗದವರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು.