ಕಲಬುರಗಿ: ಶ್ರಾವಣ ಮಾಸದ ಮೊದಲನೇ ಸೋಮವಾರವಾದ ಇಂದು ಭಕ್ತಾಧಿಗಳು ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶರಣಬಸವೇಶ್ವರರ ದರ್ಶನ ಪಡೆದರು.