ನಗರದ ಸೆಂಟ್. ಅಂಥೋನಿ’ಸ್ ಕಾಲೇಜಿನ ಸಭಾಂಗಣದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ತಡೆಗಟ್ಟುವ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ವಕೀಲರಾದ ಅನಿಲ್ ಎಸ್. ರೆಡ್ಡಿಯವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಅಪರ್ಣ ,ಪ್ರಾಂಶುಪಾಲರಾದ ಜೋಯ್ ಡಿ’ಸೋಜ, ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ, ಪ್ರೊ||ಬಲ್ಕಿಸ್ ಹಾಗೂ ಎನ್‌ಎಸ್‌ಎಸ್ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.