ಕನಿಷ್ಠ ವೇತನದ ತಡೆಹಿಡಿದಿರುವ ಮತ್ತು ಸಮಿತಿ ರಚಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಸರ್ಕಾರಿ ಖಾಯಂಮೇತರರ ನೌಕರರ ಒಕ್ಕೂಟದ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.