ಗ್ಯಾಲರಿಜಿಲ್ಲೆಬೆಂಗಳೂರುBy Bangalore_Newsroom - August 19, 2026FacebookXWhatsAppEmail ಗುತ್ತಿಗೆ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸುವಂತೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.