ಕಲಬುರಗಿ: ನಗರದ ನಾಗನಹಳ್ಳಿ ಬಳಿ ರಿಂಗ್ ರಸ್ತೆಯಲ್ಲಿ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯಾರಿಗೂ ಗಾಯಗಳಾಗಿಲ್ಲ.