ಕಲಬುರಗಿ: ಶ್ರಾವಣ ಮಾಸದ ಎರಡನೇ ಸೋಮವಾರವಾದ ಇಂದು ಸಹಸ್ರಾರು ಜನ ಭಕ್ತಾಧಿಗಳು ನಗರದ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶರಣಬಸವೇಶ್ವರರ ದರ್ಶನ ಪಡೆದರು.