ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿ, ಬರ ಪರಿಹಾರ ಕಾಮಗಾರಿ ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಇಂದು ಸಿಪಿಐ( ಎಂ) ಪಕ್ಷದ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಕೆ.ನೀಲಾ ಅವರು ಸೇರಿದಂತೆ ಹಲವರು ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡರು.