ನಗರದ ಮಾಗಡಿ ರಸ್ತೆ ಟೋಲ್ ಗೇಟ್ ವೃತ್ತದ ಬಳಿ ರಸ್ತೆ ಮಧ್ಯದಲ್ಲಿಯೇ ಹೊಂಡ ತೆರೆದಿದ್ದು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಿಸುವಂತಾಗಿದೆ. ಸಂಬಂಧ ಪಟ್ಟವರು ಈ ಹೊಂಡವನ್ನು ಮುಚ್ಚುವರೇ