
ಕಲಬುರಗಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಗೃಹ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಜರುಗಿತು.ಶಾಸಕರಾದ ಎಂ.ವೈ ಪಾಟೀಲ,ತಿಪ್ಪಣ್ಣಪ್ಪ ಕಮಕನೂರ,ಜಿಲ್ಲಾಧಿಕಾರಿ ಇಕ್ರಂ ಶರೀಫ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್. ಡಿ,ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಸಿಂಧೆ ಹಾಗೂ ವಿವಿಧ ಇಲಾಖೆ ಉನ್ನತ ಅಧಿಕಾರಿಗಳು ಪಾಲ್ಗೊಂಡರು.






























