ನರೇಗಲ್ಲ ಪಟ್ಟಣದ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು, ಮಳೆ ನೀರು ನಿಂತು ಕೆರೆಯಂತಾಗಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.