
ಕಲಬುರಗಿ: ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕøತಿ ಇಲಾಖೆ,ಮಹಾನಗರ ಪಾಲಿಕೆ,ಜಿಪಂ ಸಹಯೋಗದಲ್ಲಿ ಇಂದು ಹಮ್ಮಿಕೊಂಡ ಶ್ರೀಕೃಷ್ಣ ಜಯಂತಿ ( ಶ್ರೀಕೃಷ್ಣ ಜನ್ಮಾಷ್ಟಮಿ) ಪ್ರಯುಕ್ತ ಇಂದು ನಗರದಲ್ಲಿ ಶ್ರೀಕೃಷ್ಣ ಭಾವಚಿತ್ರದ ಅದ್ಧೂರಿ ಮೆರವಣಿಗೆ ಜರುಗಿತು.ಈ ಸಂದರ್ಭದಲ್ಲಿ ಜಿಲ್ಲಾ ಯಾದವ ಸಂಘದ ಅಧ್ಯಕ್ಷ ರವಿ ಉದನೂರು,ಕಲ್ಲಪ್ಪ ಯಾದವ,ಮಾರುತಿ ಯಾದವ, ಪಾಲಿಕೆ ಸದಸ್ಯ ಮಲ್ಲು ಉದನೂರ,ರಮೇಶ ಯಾದವ,ಕೃಷ್ಣ ಯಾದವ ಅವರು ಸೇರಿದಂತೆ ಹಲವರು ಪಾಲ್ಗೊಂಡರು.






























