ನವಲಗುಂದ ತಾಲ್ಲೂಕಿನ ಗುಡಿಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶಾಲೆ ಮಕ್ಕಳು ಕೃಷ್ಣ ಹಾಗೂ ರಾಧೆ ವೇಷದಲ್ಲಿ ಕಂಗೊಳಿಸಿದರು.ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕರು ಇದ್ದಾರೆ.