ಮುನವಳ್ಳಿ ಪಟ್ಟಣದ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಶನಿವಾರ ವಿಷೇಶ ಪೂಜೆ ಅಲಂಕಾರ, ಮಹಾಮಂಗಳಾರತಿ ಹಾಗೂ ಮಹಾಪ್ರಸಾದ ಜರುಗಿತು.