ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ತಕ್ಷಣ ಜಾರಿ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಹಾಗೂ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.