ಭಾಷಾ ಅಲ್ಪಸಂಖ್ಯಾತರ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳು ಭಾಷೆಗಳ ಬಗ್ಗೆ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಕರ್ನಾಟಕ ತೆಹ್ರೀಕ್-ಎ- ಇನ್ಸಾಫ್ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.