
ಬೆಂಗಳೂರು ಮಹದೇವಪುರ ವಿಧಾನಸಭಾ ಕ್ಷೇತ್ರ ಮಾಜಿ ನಗರಸಭೆ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಗುಟ್ಟೆ ಪಿ. ರಾಜಣ್ಣನವರು ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಮಾಜಿ ಸಚಿವ ನಾಗೇಶ್ ರವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು. ಟೈಗರ್ ಗ್ರೂಪ್ ಕರ್ನಾಟಕ ರಾಜ್ಯ ಅಧ್ಯಕ್ಷ ಹರೀಶ್ ಗೌಡ ಮತ್ತಿತರರು ಇದ್ದಾರೆ.
























