ಕಲಬುರಗಿ: ಇಲ್ಲಿನ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. ಡಿಜಿ ರಾಜಣ್ಣ ಅವರು ಧ್ವಜಾರೋಹಣ ಮಾಡಿದರು. ಎಇಒ ಸುರೇಶ ಸಜ್ಜನ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿವರ್ಗದವರು ,ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡರು.