ನಗರದ ಅರಮನೆ ಮೈದಾನದಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ) ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ರಾಷ್ಟ್ರಮಟ್ಟದ ‘ನಮ್ಮ ಸರಸ್ ಮೇಳಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಭೇಟಿ ನೀಡಿದರು.