ಕಲಬುರಗಿ: ಸರಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಅರ್ಹ ದಿನಗೂಲಿ ನೌಕರರಿಗೂ ಪಿಂಚಣಿ ಸೌಲಭ್ಯ (ಓಪಿಎಸ್ ಮಾದರಿ ಹಾಗೆ) ನೀಡುವಂತೆ ಆಗ್ರಹಿಸಿ ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.