ಹುಲಕೋಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಸುರಕ್ಷಿತ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಹಾಗೂ ರೋಗಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಮತ್ತು ವಿಶ್ವ ಫಿಜಿಯೋಥೆರಫಿ ದಿನಾಚರಣೆಯ ಕುರಿತು ಮಾಹಿತಿ ಕೊಡಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ರೂಪಸೇನ ಚವ್ಹಾಣ ಹಾಗೂ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಶ್ರೀಮತಿ ಪುಷ್ಪಾ ಪಾಟೀಲ್ ಹಾಗೂ ಜಿಲ್ಲಾ ಕಬಿ ಕಾರ್ಯಕ್ರಮದ ವೈದ್ಯಾಧಿಕಾರಿಗಳು ಸಂಯೋಜಕರು ಹಾಗೂ ಎಲ್ಲ ಸಿಬ್ಬಂದಿಗಳು ಭಾಗವಹಿಸಿದ್ದರು.