ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜಿದ್‌ರವರು ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹಲವಾರು ಮುಖಂಡರು ಭಾಗವಹಿಸಿ ಶುಭಾಶಯ ಕೋರಿದರು.