
ರೇವಾ ವಿಶ್ವ ವಿದ್ಯಾನಿಲಯದಲ್ಲಿ ಯಲಹಂಕ ದಿನಾಂಕ ೨೩/೦೯/೨೦೨೬ ರಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಯನ್ನು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ಡಾ. ಆನಂದ್ ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಿದರು ನಂತರ ವಿಶ್ವ ಆತ್ಮಹತ್ಯೆ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಡಾ.ಪ್ರಭು ಎಲ್ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜು ಉಪನ್ಯಾಸಕರಿಗೆ ಸಿಬ್ಬಂದಿಗಳಿಗೆ ಬೋಧಿಸಿದರು ನಂತರ ಕಾರ್ಯಕ್ರಮದ ಕುರಿತು ಪ್ರೊಫೆಸರ್ ರಾಜೇಂದ್ರ ಶೆಟ್ಟಿ ಮಾಹಿತಿ ಹಾಗೂ ಕಾರ್ಯಕ್ರಮದ ಕುರಿತು ಕಿರು ನುಡಿ ನೀಡಿದರು ಆಡಿ ಆನಂದ್ ಮನಶಾಸ್ತ್ರಜ್ಞರು ವಂದನೆಗಳನ್ನು ತಿಳಿಸಿ ಕಾರ್ಯಕ್ರಮವನ್ನು ಮುಕ್ತಾಯ ಗೊಳಿಸಲಾಯಿತು ಕಾರ್ಯಕ್ರಮ ದಲ್ಲಿ ೩೦೦ ವಿದ್ಯಾರ್ಥಿಗಳು ಬಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಲಾಯಿತು.


























